Bible Versions
Bible Books

1 Chronicles 16:36 (AKJV) American King James Version

Versions

KNV   ಇಸ್ರಾಯೇಲಿನ ಕರ್ತ ನಾದ ದೇವರು ಯುಗಯುಗಾಂತರಗಳಲ್ಲಿ ಸ್ತುತಿ ಸಲ್ಪಡಲಿ ಎಂದು ಹೇಳಿರಿ. ಸಮಸ್ತ ಜನರು ಆಮೆನ್‌ ಎಂದು ಹೇಳಿ ಕರ್ತನನ್ನು ಸ್ತುತಿಸಿದರು.
ERVKN   ಇಸ್ರೇಲರ ದೇವರಾದ ಯೆಹೋವನು ಸದಾಕಾಲವೂ ಘನಹೊಂದಲಿ; ನಿರಂತರವೂ ಕೊಂಡಾಡಲ್ಪಡಲಿ! ಇಸ್ರೇಲರೆಲ್ಲರೂ ಯೆಹೋವನನ್ನು ಸ್ತುತಿಸಿ “ಆಮೆನ್” ಅಂದರು.
IRVKN   ಇಸ್ರಾಯೇಲ್ ದೇವರಾದ ಯೆಹೋವನಿಗೆ ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ” ಎಂದು ಹಾಡಿದರು. ಅವರು ಹೀಗೆ ಹಾಡಿದಾಗ ಸರ್ವಜನರೂ ಆಮೆನ್ ಎಂದು ಯೆಹೋವನನ್ನು ಸ್ತುತಿಸಿದರು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us