Versions
KNV ಇದಲ್ಲದೆ ಕರ್ತನ ಮಂಜೂಷದ ಮುಂದೆ ಸೇವೆ ಮಾಡಲೂ ಇಸ್ರಾಯೇಲಿನ ದೇವರಾದ ಕರ್ತನನ್ನು ಸ್ಮರಿಸುವದಕ್ಕೂ ಕೊಂಡಾಡುವದಕ್ಕೂ ಹೊಗಳುವ ದಕ್ಕೂ ಲೇವಿಯರಲ್ಲಿ ಕೆಲವರನ್ನು ನೇಮಿಸಿದನು.
ERVKN ದಾವೀದನು ಕೆಲವು ಮಂದಿ ಯಾಜಕರನ್ನು ಒಡಂಬಡಿಕೆಯ ಪೆಟ್ಟಿಗೆಯ ಸೇವೆಮಾಡುವುದಕ್ಕಾಗಿ ನೇಮಿಸಿದನು. ಇಸ್ರೇಲರ ದೇವರಾದ ಯೆಹೋವನಿಗೆ ಸ್ತೋತ್ರ ಸಲ್ಲಿಸುವುದು ಮತ್ತು ಆತನನ್ನು ಕೊಂಡಾಡುವುದೇ ಇವರ ಕೆಲಸವಾಗಿತ್ತು.
IRVKN {ಮಂಜೂಷದ ಮುಂದೆ ಹಾಡಿದ ಕೀರ್ತನೆ} PS ಯೆಹೋವನ ಮಂಜೂಷದ ಮುಂದೆ ದೇವರಾಧನೆ ನಡಿಸುವುದಕ್ಕೋಸ್ಕರ ದಾವೀದನು ಕೆಲವು ಲೇವಿಯರನ್ನು ನೇಮಿಸಿದನು. ಇಸ್ರಾಯೇಲಿನ ದೇವರಾದ ಯೆಹೋವನನ್ನು ಸ್ತುತಿಸುವುದೂ, ಹಾಡಿ ಹರಸುವುದೂ ಅವರ ಕರ್ತವ್ಯವಾಗಿತ್ತು.