Bible Versions
Bible Books

1 Chronicles 16:43 (AKJV) American King James Version

Versions

KNV   ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗೆ ಹೋದರು; ದಾವೀದನು ತನ್ನ ಮನೆಯವರನ್ನು ಆಶೀ ರ್ವದಿಸುವದಕ್ಕೆ ಹಿಂತಿರುಗಿದನು.
ERVKN   ಕಾರ್ಯವು ಮುಗಿದ ಬಳಿಕ ಎಲ್ಲಾ ಇಸ್ರೇಲರು ತಮ್ಮತಮ್ಮ ಮನೆಗಳಿಗೆ ಹಿಂತಿರುಗಿದರು. ದಾವೀದನು ತನ್ನ ಕುಟುಂಬವನ್ನು ಆಶೀರ್ವದಿಸಲು ತನ್ನ ಮನೆಗೆ ಹೋದನು.
IRVKN   ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು. ದಾವೀದನು ತನ್ನ ಕುಟುಂಬದವರನ್ನು ಆಶೀರ್ವದಿಸುವುದಕ್ಕಾಗಿ ಹೋದನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us