Versions
KNV ಆಗ ಅದೇ ದಿವಸದಲ್ಲಿ ಕರ್ತನನ್ನು ಕೊಂಡಾಡುವದಕ್ಕೆ ದಾವೀದನು ಮೊದಲು ಆಸಾಫನಿಗೂ ಅವನ ಸಹೋದರರಿಗೂ ಈ ಸಂಗೀತವನ್ನು ಕೊಟ್ಟನು;--
ERVKN ಈ ವ್ಯವಸ್ಥೆಯನ್ನು ದಾವೀದನು ಪ್ರಥಮ ಬಾರಿಗೆ ಆಸಾಫನಿಗೂ ಅವನ ಸೋದರರಿಗೂ ಯೆಹೋವನ ಸ್ತೋತ್ರವನ್ನು ಹಾಡುವ ಕೆಲಸಕ್ಕಾಗಿ ನೇಮಿಸಿದನು.
IRVKN ದಾವೀದನು ಆಸಾಫನನ್ನೂ, ಅವನ ಸಹೋದರರನ್ನೂ ಯೆಹೋವನನ್ನು ಕೊಂಡಾಡಿ ಕೀರ್ತಿಸುವುದಕ್ಕಾಗಿ ಸ್ತೋತ್ರಗೀತೆಗಳನ್ನು ಹಾಡುವುದಕ್ಕಾಗಿ ಆ ದಿನದಲ್ಲೇ ಮೊದಲು ನೇಮಿಸಿದನು. ಅವರು ಹಾಡಿದ್ದೇನಂದರೆ;