Bible Versions
Bible Books

1 Chronicles 24:19 (AKJV) American King James Version

Versions

KNV   ಇವೇ ಇಸ್ರಾಯೇಲ್‌ ದೇವರಾದ ಕರ್ತನು ತಮ್ಮ ತಂದೆಯಾದ ಆರೋನನಿಗೆ ಆಜ್ಞಾಪಿಸಿದ ಹಾಗೆ ಅವನ ಕೈಕೆಳಗೆ ತಮ್ಮ ತಮ್ಮ ಕಟ್ಟಳೆಗಳ ಪ್ರಕಾರ ಕರ್ತನ ಮನೆಯಲ್ಲಿ ಸೇವೆಮಾಡುವದಕ್ಕೆ ಬರಬೇಕಾದ ಅವರ ನಿಯಮಗಳು.
ERVKN   ವರ್ಗದವರನ್ನು ಕ್ರಮವಾಗಿ ದೇವಾಲಯದಲ್ಲಿ ಸೇವೆಮಾಡಲು ಆರಿಸಲಾಯಿತು. ಇವರು ಆರೋನನ ಆರಾಧನಾ ಪದ್ದತಿಯನ್ನು ಅನುಸರಿಸಿದರು. ಇಸ್ರೇಲರ ದೇವರಾದ ಯೆಹೋವನು ಆರಾಧನಾ ಕ್ರಮಗಳನ್ನು ಆರೋನನಿಗೆ ತಿಳಿಸಿದ್ದನು.
IRVKN   ಆರೋನ್ಯರು ವರ್ಗ ಕ್ರಮದಿಂದ ಯೆಹೋವನ ಆಲಯಕ್ಕೆ ಬಂದು ಇಸ್ರಾಯೇಲಿನ ದೇವರಾದ ಯೆಹೋವನಿಗೆ ಲೇವಿಯರ ಮೂಲಪುರುಷನಾದ ಆರೋನನ ಮುಖಾಂತರವಾಗಿ ನೇಮಿಸಿದ ಸೇವೆಯನ್ನು ನಡೆಸತಕ್ಕದ್ದು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us