Bible Versions
Bible Books

1 Chronicles 4:40 (AKJV) American King James Version

Versions

KNV   ಅವರು ರಸವತ್ತಾದ ಒಳ್ಳೇ ಮೇವನ್ನು ಕಂಡು ಕೊಂಡರು. ದೇಶವು ವಿಸ್ತಾರವಾಗಿಯೂ ಶಾಂತ ವಾಗಿಯೂ ಸಮಾಧಾನವಾಗಿಯೂ ಇತ್ತು; ಪೂರ್ವ ದಲ್ಲಿ ಹಾಮನ ವಂಶದವರು ಅಲ್ಲಿ ವಾಸವಾಗಿದ್ದರು.
ERVKN   ಅಲ್ಲಿ ಫಲವತ್ತಾದ ಭೂಮಿಯನ್ನೂ ಹಸಿರು ಹುಲ್ಲುಗಾವಲನ್ನೂ ಕಂಡು ಅಲ್ಲಿಯೇ ನೆಲೆಸಿದರು. ಪ್ರದೇಶವು ಪ್ರಶಾಂತವಾಗಿತ್ತು. ಹಿಂದಿನ ಕಾಲದಲ್ಲಿ ಹಾಮನ ಸಂತತಿಯವರು ಅಲ್ಲಿ ನೆಲೆಸಿದ್ದರು.
IRVKN   ದೇಶವು ಎಲ್ಲಾ ಕಡೆಗಳಲ್ಲಿ ವಿಸ್ತಾರವಾಗಿದ್ದು ಸುಖ ಸಮಾಧಾನಗಳಿಂದ ಕೂಡಿತ್ತು. ಅಲ್ಲಿ ಮೊದಲಿನಿಂದಲೂ ವಾಸವಾಗಿದ್ದವರು ಹಾಮ್ಯರೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us