Bible Versions
Bible Books

1 Chronicles 4:42 (AKJV) American King James Version

Versions

KNV   ಇದಲ್ಲದೆ ಅವರಲ್ಲಿ ಸಿಮೆಯೋನನ ಕುಮಾರರಲ್ಲಿ ಐನೂರು ಮಂದಿ ಇಷ್ಷೀಯ ಕುಮಾರರಾದ ಪೆಲಟ್ಯ ನನ್ನೂ ನೆಗರ್ಯನನ್ನೂ ರೆಫಾಯನನ್ನೂ ಉಜ್ಜೀ ಯೇಲನನ್ನೂ ತಮ್ಮ ಅಧಿಪತಿಗಳಾಗಿ ಮಾಡಿಕೊಂಡು ಸೇಯಾರ್‌ ಪರ್ವತಕ್ಕೆ ಹೋಗಿ ತಪ್ಪಿಸಿಕೊಂಡು ಹೋದ
ERVKN   ಸಿಮೆಯೋನನ ಕುಲದ ಐನೂರು ಮಂದಿ ಸೇಯೀರ್ ಬೆಟ್ಟಪ್ರಾಂತ್ಯಕ್ಕೆ ಹೋದರು. ಇಷ್ಷೀಯ ಗಂಡುಮಕ್ಕಳು ಗುಂಪಿನ ನಾಯಕರಾಗಿದ್ದರು. ಅವರು ಯಾರೆಂದರೆ: ಪೆಲಟ್ಯ, ನೆಗರ್ಯ, ರೆಫಾಯ ಮತ್ತು ಉಜ್ಜೀಯೇಲ್. ಅಲ್ಲಿ ವಾಸಿಸುವ ಜನರೊಂದಿಗೆ ಇವರು ಕಾದಾಡಿದರು.
IRVKN   ಇದಲ್ಲದೆ ಸಿಮೆಯೋನನ ಕುಲದ ಐನೂರು ಜನರು ಸೇಯೀರ್ ಪರ್ವತಕ್ಕೆ ಹೋದರು. ಇಷ್ಷೀಯ ಮಕ್ಕಳಾದ ಪೆಲಟ್ಯ, ನೆಗರ್ಯ, ರೆಫಾಯ ಮತ್ತು ಉಜ್ಜೀಯೇಲ್ ಎಂಬುವವರು ಅವರ ಮುಖ್ಯಸ್ಥರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us