Bible Versions
Bible Books

1 Chronicles 6:31 (AKJV) American King James Version

Versions

KNV   ಮಂಜೂಷವನ್ನು ನೆಲೆಯಾಗಿ ಇರಿಸಿದ ತರು ವಾಯ ದಾವೀದನು ಕರ್ತನ ಮನೆಯಲ್ಲಿ ಹಾಡುವ ಸೇವೆಯ ಮೇಲೆ ಇರಿಸಿದವರು ಇವರೇ.
ERVKN   ದೇವದರ್ಶನಗುಡಾರದ ಮಹಾಪವಿತ್ರಸ್ಥಳದಲ್ಲಿ ಒಡಂಬಡಿಕೆಯ ಪೆಟ್ಟಿಗೆಯನ್ನು ಇಟ್ಟ ಬಳಿಕ ಅರಸನಾದ ದಾವೀದನು ಗಾಯಕರನ್ನು ಆರಿಸಿದನು.
IRVKN   {ಗಾಯಕರಾದ ಲೇವಿಯರ ವಂಶಾವಳಿ} PS ಮಂಜೂಷವು ವಿಶ್ರಾಂತಿಹೊಂದಿದ ಮೇಲೆ ದಾವೀದನಿಂದ ಯೆಹೋವನ ಆಲಯದಲ್ಲಿ ವಾದ್ಯ ಸೇವೆಗೆ ನೇಮಿಸಲ್ಪಟ್ಟವರ ಪಟ್ಟಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us