Bible Versions
Bible Books

1 Chronicles 6:32 (AKJV) American King James Version

Versions

KNV   ಸೊಲೊ ಮೋನನು ಯೆರೂಸಲೇಮಿನಲ್ಲಿ ಕರ್ತನ ಮನೆಯನ್ನು ಕಟ್ಟುವ ವರೆಗೆ ಇವರು ಹಾಡುವ ಸೇವೆಯಲ್ಲಿ ಸಭೆಯ ಗುಡಾರ ನಿವಾಸದ ಮುಂದೆ ಸೇವಿಸುತ್ತಾ ಇದ್ದರು; ಆಗ ಅವರು ತಮ್ಮ ಸೇವೆಯಲ್ಲಿ ಕ್ರಮದ ಪ್ರಕಾರ ಕಾಯುತ್ತಿದ್ದರು.
ERVKN   ಪವಿತ್ರ ಗುಡಾರದಲ್ಲಿ ಹಾಡುವುದೇ ಇವರ ದೇವರ ಸೇವೆಯಾಗಿತ್ತು. ಸೊಲೊಮೋನನು ಜೆರುಸಲೇಮಿನಲ್ಲಿ ದೇವಾಲಯವನ್ನು ಕಟ್ಟುವ ತನಕ ಇವರು ಗುಡಾರದಲ್ಲಿ ತಮಗೆ ಹೇಳಿರುವ ಪ್ರಕಾರವೇ ಸೇವೆಮಾಡಿದರು.
IRVKN   ಸೊಲೊಮೋನನು ಯೆರೂಸಲೇಮಿನಲ್ಲಿ ಯೆಹೋವನ ಆಲಯವನ್ನು ಕಟ್ಟುವ ತನಕ ಅವರು ದೇವದರ್ಶನದ ಗುಡಾರವೆಂಬ ಆಲಯದ ಮುಂದೆ ತಮ್ಮ ಕ್ರಮಾನುಸಾರವಾಗಿ ವಾದ್ಯ ಸೇವೆಯನ್ನು ನಡೆಸುತ್ತಿದ್ದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us