Versions
KNV ತಮ್ಮ ಮಕ್ಕಳ ಸಂಗಡ ಕಾಯುತ್ತಿದ್ದವರು ಯಾರಂದರೆ--ಕೆಹಾತ್ಯರ ಮಕ್ಕಳಲ್ಲಿ ಸಂಗೀತಗಾರನಾದ ಹೇಮಾನನು. ಇವನು ಯೋವೇಲನ ಮಗನು,
ERVKN ಗಾಯನದ ಮೂಲಕ ಸೇವೆಮಾಡಿದ ತಂದೆಗಳ ಮತ್ತು ಅವರ ಗಂಡುಮಕ್ಕಳ ಪಟ್ಟಿ; ಕೆಹಾತ್ಯನ ಸಂತತಿಯವರಿಂದ ಗಾಯಕನಾದ ಹೇಮಾನ. ಇವನು ಯೋವೇಲನ ಮಗ. ಯೋವೇಲನು ಸಮುವೇಲನ ಮಗ.
IRVKN ದೇವಾಲಯದ ಸೇವಕರೂ ಅವರ ವಂಶಾವಳಿಯೂ: ಕೆಹಾತ್ಯನಾದ ಹೇಮಾನನು ಮೊದಲನೆಯವನು. ಪ್ರಥಮ ಸಂಗೀತ ಮಂಡಳಿಯ ಗಾಯಕನಾದ ಇವನು ಯೋವೇಲನ ಮಗ, ಇವನು ಸಮುವೇಲನ ಮಗ.