Bible Versions
Bible Books

1 Chronicles 6:49 (AKJV) American King James Version

Versions

KNV   ಆದರೆ ಆರೋನನು ಅವನ ಕುಮಾ ರರು ದಹನಬಲಿಯ ಪೀಠದ ಮೇಲೆಯೂ ಧೂಪ ಪೀಠದ ಮೇಲೆಯೂ ಅರ್ಪಿಸುತ್ತಿದ್ದರು. ದೇವರ ಸೇವಕನಾದ ಮೋಶೆ ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಅವರು ಮಹಾಪರಿಶುದ್ಧ ಸ್ಥಾನದ ಸಮಸ್ತ ಕಾರ್ಯಕ್ಕೂ ಇಸ್ರಾಯೇಲಿಗೋಸ್ಕರ ಪ್ರಾಯಶ್ಚಿತ್ತ ಮಾಡುವದಕ್ಕೂ ನೇಮಿಸಲ್ಪಟ್ಟರು.
ERVKN   ಆದರೆ ಸರ್ವಾಂಗಹೋಮ ಅರ್ಪಿಸುವ ಯಜ್ಞವೇದಿಕೆಯ ಮೇಲೆ ಮತ್ತು ಧೂಪಾರ್ಪಣೆಯ ಯಜ್ಞವೇದಿಕೆಯ ಮೇಲೆ ಧೂಪವರ್ಪಿಸಲು ಆರೋನನ ಸಂತತಿಯವರನ್ನು ಮಾತ್ರ ಆರಿಸಿಕೊಳ್ಳಲಾಗಿತ್ತು. ದೇವರ ನಿವಾಸದ ಮಹಾಪವಿತ್ರ ಸ್ಥಳದಲ್ಲಿ ಆರೋನನ ಸಂತತಿಯವರೇ ಎಲ್ಲಾ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದರು. ಅಲ್ಲದೆ ಇಸ್ರೇಲ್ ಜನರನ್ನು ಶುದ್ಧೀಕರಿಸಲು ಶುದ್ಧೀಕರಣ ಆಚಾರವನ್ನು ಅವರೇ ಮಾಡುತ್ತಿದ್ದರು. ದೇವರ ಸೇವಕನಾದ ಮೋಶೆಯು ಆಜ್ಞಾಪಿಸಿದ ಎಲ್ಲಾ ಕಟ್ಟಳೆಗಳನ್ನು ಮತ್ತು ನಿಯಮಗಳನ್ನು ಅವರು ಅನುಸರಿಸುತ್ತಿದ್ದರು.
IRVKN   ದೇವರ ಸೇವಕನಾದ ಮೋಶೆಯ ಎಲ್ಲಾ ಆಜ್ಞೆಗಳಿಗೆ ಅನುಸಾರವಾಗಿ ಆರೋನನೂ, ಅವನ ಮಕ್ಕಳೂ ಇಸ್ರಾಯೇಲರಿಗೋಸ್ಕರ ಯಜ್ಞವೇದಿ, ಧೂಪವೇದಿ ಇವುಗಳ ಮೇಲೆ ಹೋಮ ಮಾಡುತ್ತಾ, ಧೂಪ ಹಾಕುತ್ತಾ, ದೇವಾಲಯದ ಅತಿಪರಿಶುದ್ಧ ಸ್ಥಳದ ಎಲ್ಲಾ ಸೇವೆಯನ್ನು ಮಾಡುತ್ತಾ, ದೋಷಪರಿಹಾರ ಮಾಡುತ್ತಾ ಇದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us