Versions
KNV ತಮ್ಮ ಮೇರೆಗಳೊಳಗೆ ಇರುವ ತಮ್ಮ ಕೋಟೆ ಗಳಲ್ಲಿ ಆರೋನನ ಕುಮಾರರ ನಿವಾಸ ಸ್ಥಾನಗಳು
ERVKN ಈ ಸ್ಥಳಗಳಲ್ಲಿ ಆರೋನನ ಸಂತತಿಯವರು ವಾಸಿಸಿದರು. ಅವರು ತಮಗೆ ಕೊಟ್ಟಿದ್ದ ಪ್ರದೇಶದಲ್ಲಿ ಪಾಳೆಯಗಳಲ್ಲಿ ವಾಸಮಾಡಿದರು. ಲೇವಿಯರಿಗೆ ಕೊಟ್ಟಿರುವ ಪ್ರಾಂತ್ಯದ ಮೊದಲನೆಯ ಪಾಲು ಕೆಹಾತ್ಯರಿಗೆ ಕೊಡಲ್ಪಟ್ಟಿತು.
IRVKN {ಲೇವಿಯರಿಗೆ ಸ್ವತ್ತಾಗಿ ದೊರಕಿದ ಪಟ್ಟಣಗಳು} PS ಲೇವಿಯರಿಗೆ ಸ್ವತ್ತಾಗಿ ದೊರಕಿದ ಪಟ್ಟಣಗಳು: ಆರೋನನ ಸಂತಾನದವರಾದ ಕೇಹಾತನ ಗೋತ್ರದವರಿಗೆ ಚೀಟು ಮೊದಲು ಬಿದ್ದಿತು.