Bible Versions
Bible Books

1 Chronicles 6:61 (AKJV) American King James Version

Versions

KNV   ಗೊತ್ರದ ಕುಟುಂಬಗಳಲ್ಲಿ ಉಳಿದ ಕೆಹಾತನ ಕುಮಾರರಿಗೂ ಚೀಟು ಹಾಕಿ ಮನಸ್ಸೆಯ ಅರ್ಧ ಗೋತ್ರದಿಂದ ಹತ್ತು ಪಟ್ಟಣಗಳು ಕೊಡಲ್ಪಟ್ಟಿದ್ದವು.
ERVKN   ಉಳಿದ ಕೆಹಾತ್ಯನ ಸಂತತಿಯವರಿಗೆ ಮನಸ್ಸೆಯ ಅರ್ಧಕುಲದಿಂದ ಹತ್ತು ಪಟ್ಟಣಗಳು ದೊರಕಿದವು.
IRVKN   ಕೆಹಾತ್ಯರ ಉಳಿದ ಕುಟುಂಬಗಳಿಗೆ ಚೀಟು ಹಾಕುವುದರ ಮೂಲಕ ಮನಸ್ಸೆ ಕುಲದ ಸ್ವತ್ತಿನಿಂದ ಹತ್ತು ಪಟ್ಟಣಗಳು ದೊರಕಿದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us