Bible Versions
Bible Books

1 Chronicles 6:62 (AKJV) American King James Version

Versions

KNV   ಗೇರ್ಷೋಮನ ಕುಮಾರರಿಗೆ ತಮ್ಮ ಕುಟುಂಬಗಳ ಪ್ರಕಾರವೇ ಇಸ್ಸಾಕಾರನ ಗೋತ್ರದಿಂದಲೂ, ಆಶೇರನ ಗೋತ್ರದಿಂದಲೂ, ನಫ್ತಾಲಿಯ ಗೋತ್ರದಿಂದಲೂ, ಬಾಷಾನಿನಲ್ಲಿರುವ ಮನಸ್ಸೆಯ ಗೋತ್ರದಿಂದಲೂ, ಹದಿಮೂರು ಪಟ್ಟಣಗಳು ಕೊಡಲ್ಪಟ್ಟಿದ್ದವು.
ERVKN   ಗೇರ್ಷೋಮ್ಯನ ಸಂತತಿಯವರಿಗೆ ಹದಿಮೂರು ಪಟ್ಟಣಗಳು ದೊರಕಿದವು. ಇವು ಇಸ್ಸಾಕಾರ್, ಆಶೇರ್, ನಫ್ತಾಲಿ ಮತ್ತು ಬಾಷಾನ್ ಪ್ರದೇಶದಲ್ಲಿ ವಾಸವಾಗಿದ್ದ ಅರ್ಧ ಮನಸ್ಸೆ ಕುಲದವರಿಂದ ಪಟ್ಟಣಗಳು ದೊರೆತವು.
IRVKN   ಗೇರ್ಷೋಮ್ಯರ ಕುಟುಂಬಗಳಿಗೆ ಇಸ್ಸಾಕಾರ್, ಆಶೇರ್, ನಫ್ತಾಲಿ, ಬಾಷಾನಿನಲ್ಲಿರುವ ಮನಸ್ಸೆ ಕುಲಗಳ ಸ್ವತ್ತಿನಿಂದ ಹದಿಮೂರು ಪಟ್ಟಣಗಳು ದೊರಕಿದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us