Bible Versions
Bible Books

1 Chronicles 6:64 (AKJV) American King James Version

Versions

KNV   ಇಸ್ರಾಯೇಲಿನ ಮಕ್ಕಳು ಲೇವಿಯರಿಗೆ ಪಟ್ಟಣಗಳನ್ನೂ ಅವುಗಳ ಉಪನಗರಗಳನ್ನೂ ಕೂಡಾ ಕೊಟ್ಟರು.
ERVKN   ಹೀಗೆ ಇಸ್ರೇಲರು ತಮಗೆ ದೊರಕಿದ ಪ್ರದೇಶದಲ್ಲಿ ಲೇವಿಯರಿಗೆ ಪಟ್ಟಣಗಳನ್ನೂ ಹೊಲಗಳನ್ನೂ ಕೊಟ್ಟರು.
IRVKN   ಇಸ್ರಾಯೇಲರು ಲೇವಿಯರಿಗೆ ಪಟ್ಟಣಗಳನ್ನಲ್ಲದೆ ಅವುಗಳಿಗೆ ಸೇರಿದ ಗೋಮಾಳುಗಳನ್ನೂ ಕೊಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us