Bible Versions
Bible Books

1 Chronicles 6:65 (AKJV) American King James Version

Versions

KNV   ಅವರು ಯೆಹೂದನ ಮಕ್ಕಳ ಗೋತ್ರ ದಿಂದಲೂ, ಸಿಮೆಯೋನನ ಮಕ್ಕಳ ಗೋತ್ರ ದಿಂದಲೂ, ಬೆನ್ಯಾವಿಾನನ ಮಕ್ಕಳ ಗೋತ್ರ ದಿಂದಲೂ, ಹೆಸರಾಗಿ ಹೇಳಲ್ಪಟ್ಟ ಪಟ್ಟಣಗಳನ್ನು ಚೀಟುಗಳ ಪ್ರಕಾರ ಕೊಟ್ಟರು.
ERVKN   ಅವೆಲ್ಲಾ ಯೆಹೂದ, ಸಿಮೆಯೋನ್ ಮತ್ತು ಬೆನ್ಯಾಮೀನ್ ಕುಲದವರಿಂದ ದೊರಕಿತು. ಯೆಹೂದ ಪಟ್ಟಣಗಳು ಲೇವಿಕುಲದ ಯಾವ ಕುಟುಂಬಗಳಿಗೆ ಸಿಗಬೇಕು ಎಂಬುದನ್ನು ಚೀಟುಹಾಕುವುದರ ಮೂಲಕ ಗೊತ್ತುಪಡಿಸಿಕೊಂಡರು.
IRVKN   ಅವರು ಚೀಟು ಹಾಕಿ ಯೆಹೂದ, ಸಿಮೆಯೋನ್ ಮತ್ತು ಬೆನ್ಯಾಮೀನನ ಕುಲಗಳಿಂದ ಮೇಲೆ ಹೇಳಿದ ಪಟ್ಟಣಗಳನ್ನೂ ಕೊಟ್ಟರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us