Bible Versions
Bible Books

1 Chronicles 6:69 (AKJV) American King James Version

Versions

KNV   ಅಯ್ಯಾ ಲೋನನ್ನೂ ಅದರ ಉಪನಗರಗಳನ್ನೂ, ಗತ್ರಿಮ್ಮೋ ನನ್ನೂ ಅದರ ಉಪನಗರಗಳನ್ನೂ ಕೊಟ್ಟರು.
ERVKN   ಅಯ್ಯಾಲೋನ್ ಮತ್ತು ಗತ್ರಿಮ್ಮೋನ್ ಪಟ್ಟಣಗಳೂ ಅವುಗಳ ಸುತ್ತಮುತ್ತಲಿದ್ದ ಹೊಲಗಳೂ ಅವರಿಗೆ ದೊರಕಿದವು. ಇವು ಎಫ್ರಾಯೀಮ್ಯರ ಬೆಟ್ಟಪ್ರದೇಶದಲ್ಲಿ ಇವೆ.
IRVKN   ಅಯ್ಯಾಲೋನ್, ಗತ್ರಿಮ್ಮೋನ್, ಎಂಬ ಗೋಮಾಳ ಸಹಿತವಾದ ಪಟ್ಟಣಗಳು ಚೀಟಿಹಾಕುವುದರ ಮೂಲಕ ದೊರಕಿದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us