Bible Versions
Bible Books

1 Chronicles 6:71 (AKJV) American King James Version

Versions

KNV   ಮನಸ್ಸೆಯ ಅರ್ಧ ಗೋತ್ರದಿಂದ ಗೇರ್ಷೋ ಮನ ಕುಮಾರರಿಗೆ ಬಾಷಾನಿನಲ್ಲಿರುವ ಗೋಲಾನೂ ಅದರ ಉಪನಗರಗಳೂ, ಅಷ್ಟಾರೋಟ್‌ ಅದರ ಉಪನಗರಗಳೂ,
ERVKN   ಗೇರ್ಷೋಮ್ ಕುಟುಂಬದವರಿಗೆ ಮನಸ್ಸೆಯ ಅರ್ಧಕುಲದವರಿಂದ ಬಾಷಾನಿನಲ್ಲಿರುವ ಗೋಲಾನ್ ಮತ್ತು ಅಷ್ಟಾರೋಟ್ ಎಂಬ ಪಟ್ಟಣಗಳೂ ಅದಕ್ಕೆ ಸೇರಿದ ಹೊಲಗಳೂ ದೊರೆತವು.
IRVKN   ಗೇರ್ಷೊಮ್ಯರಿಗೆ ಮನಸ್ಸೆ ಕುಲದ ಸ್ವತ್ತಿನಿಂದ ಬಾಷಾನಿನ ಗೋಲಾನ್, ಅಷ್ಟಾರೋಟ್ ಎಂಬ ಗೋಮಾಳ ಸಹಿತವಾದ ಪಟ್ಟಣಗಳು ದೊರಕಿದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us