Bible Versions
Bible Books

1 Chronicles 6:76 (AKJV) American King James Version

Versions

KNV   ನಫ್ತಾಲಿ ಗೋತ್ರದಿಂದ ಗಲಿಲಾಯದಲ್ಲಿರುವ ಕೆದೆಷೂ ಅದರ ಉಪನಗರಗಳೂ, ಹಮ್ಮೋನೂ ಅದರ ಉಪನಗರಗಳೂ, ಕಿರ್ಯಾತಯಿಮೂ ಅದರ ಉಪನಗರಗಳೂ ಕೊಡಲ್ಪಟ್ಟಿದ್ದವು.
ERVKN   ಗೇರ್ಷೋಮ್ ಕುಟುಂಬದವರಿಗೆ ಗಲಿಲಾಯ ಪ್ರಾಂತ್ಯದ ಕಾದೇಶಿನಲ್ಲಿದ್ದ ಪಟ್ಟಣಗಳೂ ಹಮ್ಮೋನ್ ಮತ್ತು ಕಿರ್ಯಾತಯಿಮ್ ಎಂಬ ಪಟ್ಟಣಗಳೂ ಮತ್ತು ಅವುಗಳ ಸಮೀಪದಲ್ಲಿದ್ದ ಹೊಲಗಳೂ ನಫ್ತಾಲಿ ಕುಲದವರಿಂದ ದೊರಕಿದವು.
IRVKN   ನಫ್ತಾಲಿ ಕುಲದ ಸ್ವತ್ತಿನಿಂದ ಗಲಿಲಾಯದ ಕೆದೆಷ್, ಹಮ್ಮೋನ್, ಕಿರ್ಯಾತಯಿಮ್ ಎಂಬ ಗೋಮಾಳ ಸಹಿತವಾದ ಪಟ್ಟಣಗಳು ದೊರಕಿದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us