Versions
KNV ಯೆರೋಹಾಮನ ಮಗನಾದ ಅದಾಯ ಇವರೂ ಇವರ ಸಹೋದರರೂ. ಯೆರೋ ಹಾಮನು ಪಶ್ಹೂರನ ಮಗನು; ಇವನು ಮಲ್ಕೀಯನ ಮಗನು; ಇವನು ಮಾಸೈಯ ಮಗನು; ಇವನು ಅದೀಯೇಲನ ಮಗನು; ಇವನು ಯಹ್ಜೇರನ ಮಗನು; ಇವನು ಮೆಷುಲ್ಲಾಮನ ಮಗನು; ಇವನು ಮೆಷಿಲ್ಲೇಮೋತನ ಮಗನು; ಇವನು ಇಮ್ಮೇರನ ಮಗನು.
ERVKN ಇವರಲ್ಲದೆ, ಯೆರೋಹಾಮನ ಮಗನಾದ ಅದಾಯನು ಸಹ ಇದ್ದನು. ಯೆರೋಹಾಮನು ಪಶ್ಹೂರನ ಮಗ; ಪಶ್ಹೂರನು ಮಲ್ಕೀಯನ ಮಗ; ಇವರಲ್ಲದೆ, ಅದೀಯೇಲನ ಮಗನಾದ ಮಾಸೈ ಸಹ ಇದ್ದನು. ಅದೀಯೇಲನು ಯಹ್ಜೇರನ ಮಗ. ಯಹ್ಜೇರನು ಮೆಷುಲ್ಲಾಮನ ಮಗ. ಮೆಷುಲ್ಲಾಮನು ಮೆಷಿಲ್ಲೇಮೋತನ ಮಗ. ಮೆಷಿಲ್ಲೇಮೋತನು ಇಮ್ಮೇರನ ಮಗ.
IRVKN ಯೆರೋಹಾಮನ ಮಗನಾದ ಅದಾಯ ಇವನೂ ಮತ್ತು ಇವನ ಸಹೋದರರೂ ಯೆರೋಹಾಮನು, ಪಶ್ಹೂರನ ಮಗ; ಇವನು ಮಲ್ಕೀಯನ ಮಗ, ಇವನು ಮಾಸೈಯನ ಮಗ. ಇವನು ಅದೀಯೇಲನ ಮಗ. ಇವನು ಯಹ್ಜೇರನ ಮಗ. ಇವನು ಮೆಷುಲ್ಲಾಮನ ಮಗ. ಇವನು ಮೆಷಿಲ್ಲೋಮೋತನ ಮಗ. ಇವನು ಇಮ್ಮೇರನ ಮಗ.