Bible Versions
Bible Books

1 Chronicles 9:33 (AKJV) American King James Version

Versions

KNV   ಇದಲ್ಲದೆ ಲೇವಿಯರ ಪಿತೃಗಳಲ್ಲಿ ಮುಖ್ಯಸ್ಥರಾದ ಇವರು ಹಾಡುಗಾರರಾಗಿದ್ದು ಸ್ವತಂತ್ರವಾಗಿ ಕೊಠಡಿ ಗಳಲ್ಲಿ ವಾಸವಾಗಿದ್ದರು; ಅವರು ರಾತ್ರಿ ಹಗಲು ಅದೇ ಕಾರ್ಯದಲ್ಲಿದ್ದರು.
ERVKN   ಗಾಯಕರು ಮತ್ತು ತಮ್ಮ ಕುಟುಂಬಗಳಿಗೆ ನಾಯಕರಾಗಿದ್ದ ಲೇವಿಯರು ದೇವಾಲಯದ ಕೋಣೆಗಳಲ್ಲಿ ಇರುತ್ತಿದ್ದರು. ಅವರು ಇತರ ಕೆಲಸಗಳನ್ನು ಮಾಡಬೇಕಾಗಿರಲಿಲ್ಲ; ಯಾಕೆಂದರೆ ದೇವಾಲಯದ ಹಗಲಿರುಳಿನ ಕೆಲಸಕಾರ್ಯಗಳ ಜವಾಬ್ದಾರಿಕೆ ಇವರದಾಗಿತ್ತು.
IRVKN   ಇನ್ನೂ ಕೆಲವರು ವಾದ್ಯಗಾರರಾಗಿ ಸಂಗೀತ ಸೇವೆಮಾಡುವ ಜವಾಬ್ದಾರಿಯಿತ್ತು. ಇವರು ಲೇವಿಯ ಗೋತ್ರಗಳಲ್ಲಿ ಪ್ರಧಾನರೂ ದೇವಾಲಯದ ಕೋಣೆಗಳಲ್ಲಿ ವಾಸಿಸುವವರೂ ಆಗಿದ್ದರು. ಅವರು ಹಗಲಿರುಳು ಕೆಲಸದಲ್ಲಿ ಇರುತ್ತಿದ್ದರಿಂದ ಇತರ ಸೇವೆಯಿಂದ ಬಿಡುಗಡೆ ಹೊಂದಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us