Bible Versions
Bible Books

1 Chronicles 9:34 (AKJV) American King James Version

Versions

KNV   ಲೇವಿಯರ ಪಿತೃಗಳಲ್ಲಿ ಮುಖ್ಯಸ್ಥರಾದ ಇವರು ತಮ್ಮ ವಂಶಗಳಲ್ಲಿ ಮುಖ್ಯಸ್ಥರಾಗಿದ್ದು ಯೆರೂಸಲೇಮಿ ನಲ್ಲಿ ವಾಸವಾಗಿದ್ದರು.
ERVKN   ಲೇವಿಯರೆಲ್ಲಾ ತಮ್ಮತಮ್ಮ ಕುಟುಂಬಗಳಿಗೆ ಪ್ರಧಾನರಾಗಿದ್ದರು. ಇವರ ಹೆಸರುಗಳು ಅವರ ಕುಟುಂಬ ಚರಿತ್ರೆಯಲ್ಲಿ ಬರೆಯಲ್ಪಟ್ಟಿರುತ್ತದೆ. ಅವರು ಜೆರುಸಲೇಮಿನಲ್ಲಿ ವಾಸಿಸಿದರು.
IRVKN   ಇವರು ವಂಶಾವಳಿಯ ಪ್ರಕಾರ ಲೇವಿಗೋತ್ರ ಪ್ರಧಾನರೂ, ಯೆರೂಸಲೇಮಿನಲ್ಲಿ ವಾಸಿಸುವವರೂ ಆಗಿದ್ದರು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us