Bible Versions
Bible Books

1 Chronicles 9:35 (AKJV) American King James Version

Versions

KNV   ಇದಲ್ಲದೆ ಗಿಬ್ಯೋನನ ತಂದೆಯಾದ ಯೆಯೂ ವೇಲನು ಗಿಬ್ಯೋನಿನಲ್ಲಿ ವಾಸವಾಗಿದ್ದನು. ಅವನ ಹೆಂಡತಿಯ ಹೆಸರು ಮಾಕಳು.
ERVKN   ಯೆಯೂವೇಲನು ಗಿಬ್ಯೋನನ ತಂದೆ. ಯೆಯೂವೇಲನು ಗಿಬ್ಯೋನ್ ಪಟ್ಟಣದಲ್ಲಿ ವಾಸಮಾಡುತ್ತಿದ್ದನು. ಯೆಯೂವೇಲನ ಹೆಂಡತಿಯ ಹೆಸರು ಮಾಕ.
IRVKN   {ಅರಸನಾದ ಸೌಲನ ವಂಶಾವಳಿ} PS ಗಿಬ್ಯೋನಿನಲ್ಲಿ ಗಿಬ್ಯೋನ್ಯರ ಮೂಲಪುರುಷನಾದ ಯೆಯೂವೇಲನು ವಾಸಿಸುತ್ತಿದ್ದನು. ಅವನ ಹೆಂಡತಿಯ ಹೆಸರು ಮಾಕ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us