Versions
KNV ಕಾಲು--ನಾನು ಕೈಯಲ್ಲದ ಕಾರಣ ದೇಹಕ್ಕೆ ಸೇರಲಿಲ್ಲವೆಂದು ಹೇಳಿದರೂ ಅದು ದೇಹಕ್ಕೆ ಸೇರದೆ ಇರುವದೋ?
ERVKN ಪಾದವು, "ನಾನು ಕೈಯಲ್ಲ, ಆದ್ದರಿಂದ ನಾನು ದೇಹಕ್ಕೆ ಸೇರಿಲ್ಲ” ಎಂದು ಹೇಳಬಹುದು. ಆದರೆ ಹೀಗೆ ಹೇಳಿದ ಮಾತ್ರಕ್ಕೆ ಪಾದವು ದೇಹದಿಂದ ಹೊರತಾಗಲಿಲ್ಲ.
IRVKN ಕಾಲು “ನಾನು ಕೈಯಲ್ಲದ ಕಾರಣ ದೇಹಕ್ಕೆ ಸೇರಿಲ್ಲವೆಂದು” ಹೇಳಿದರೂ ಅದು ದೇಹಕ್ಕೆ ಸೇರದೆ ಇರುವುದೋ?