Bible Versions
Bible Books

1 Corinthians 12:23 (AKJV) American King James Version

Versions

KNV   ಇದಲ್ಲದೆ ಅಲ್ಪ ಮಾನವುಳ್ಳವುಗಳೆಂದು ನಾವು ಎಣಿಸುವ ದೇಹದ ಅಂಗಗಳಿಗೆ ಹೆಚ್ಚಾದ ಗೌರವವನ್ನು ಕೊಡುತ್ತೇವೆ. ಆಗ ಅಂದವಿಲ್ಲದ ನಮ್ಮ ಅಂಗಗಳು ಹೆಚ್ಚು ಅಂದವಾಗಿರುತ್ತವೆ.
ERVKN   ನಾವು ದೇಹದ ಯಾವ ಅಂಗಗಳನ್ನು ಅಲ್ಪವಾದುವುಗಳೆಂದು ಎಣಿಸುತ್ತೇವೋ ಅಂಗಗಳ ಬಗ್ಗೆ ಹೆಚ್ಚು ಎಚ್ಚರಿಕೆ ತೆಗೆದುಕೊಳ್ಳುತ್ತೇವೆ. ನಾವು ನಮ್ಮ ಯಾವ ಅಂಗಗಳನ್ನು ತೋರಿಸಬಯಸುವುದಿಲ್ಲವೋ ಅಂಗಗಳನ್ನು ವಿಶೇಷವಾದ ರೀತಿಯಲ್ಲಿ ಸಂರಕ್ಷಿಸುತ್ತೇವೆ.
IRVKN   ಮತ್ತು ನಾವು ದೇಹದಲ್ಲಿ ಅಲ್ಪಮಾನವುಳ್ಳವುಗಳು ಎಂದೆಣಿಸುವ ಭಾಗಗಳಿಗೆ ಉಡಿಗೆಯಿಂದ ಹೆಚ್ಚಾದ ಮಾನವನ್ನು ಕೊಡುವುದುಂಟಲ್ಲಾ. ಹೀಗೆ ಮಾನವಿಲ್ಲದ ಅಂಗಗಳಿಗೆ ಹೆಚ್ಚಾದ ಮಾನವುಂಟಾಗುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us