Versions
KNV ಹೀಗೆ ನಂಬಿಕೆ ನಿರೀಕ್ಷೆ ಪ್ರೀತಿ ಈ ಮೂರೇ ನಿಲ್ಲುತ್ತವೆ; ಆದರೆ ಇವುಗಳಲ್ಲಿ ದೊಡ್ಡದು ಪ್ರೀತಿಯೇ.
ERVKN ಆದ್ದರಿಂದ ನಂಬಿಕೆ, ನಿರೀಕ್ಷೆ ಮತ್ತು ಪ್ರೀತಿ ಶಾಶ್ವತವಾದವುಗಳಾಗಿವೆ. ಆದರೆ ಇವುಗಳಲ್ಲಿ ಅತ್ಯುನ್ನತವಾದದ್ದು ಪ್ರೀತಿಯೇ.
IRVKN ಹೀಗಿರುವುದರಿಂದ, ನಂಬಿಕೆ, ನಿರೀಕ್ಷೆ, ಪ್ರೀತಿ ಈ ಮೂರೇ ನಿಲ್ಲುತ್ತದೆ. ಇವುಗಳಲ್ಲಿ ದೊಡ್ಡದು ಪ್ರೀತಿಯೇ. PE