Bible Versions
Bible Books

1 Corinthians 13:3 (AKJV) American King James Version

Versions

KNV   ನನಗಿರುವದೆಲ್ಲವನ್ನು ಬಡವರಿಗೆ ಅನ್ನದಾನ ಮಾಡಿದರೂ ನನ್ನ ದೇಹವನ್ನು ಸುಡುವದಕ್ಕೆ ಒಪ್ಪಿ ಸಿದರೂ ಪ್ರೀತಿಯು ನನಗಿಲ್ಲದಿದ್ದರೆ ನನಗೇನೂ ಪ್ರಯೋಜನವಾಗುವದಿಲ್ಲ.
ERVKN   ನಾನು ನನ್ನಲ್ಲಿರುವ ಪ್ರತಿಯೊಂದನ್ನು ಜನರ ಊಟಕ್ಕಾಗಿ ಕೊಟ್ಟುಬಿಡಬಹುದು. ಹೆಮ್ಮೆಪಡುವುದಕ್ಕಾಗಿ ನಾನು ನನ್ನ ದೇಹವನ್ನೇ ಸಜೀವದಹನವನ್ನಾಗಿ ಒಪ್ಪಿಸಿಕೊಡಬಹುದು. ಆದರೆ ಕಾರ್ಯಗಳನ್ನೆಲ್ಲ ಮಾಡಿದರೂ ಪ್ರೀತಿಯು ಇಲ್ಲದಿದ್ದರೆ ನನಗೇನೂ ಪ್ರಯೋಜನವಿಲ್ಲ.
IRVKN   ನನಗಿರುವುದೆಲ್ಲವನ್ನು ಬಡವರಿಗೆ ಅನ್ನದಾನಮಾಡಿದರೂ, ನನ್ನ ದೇಹವನ್ನು ಸುಡುವುದಕ್ಕೆ ಒಪ್ಪಿಸಿದರೂ, ಪ್ರೀತಿಯು ನನಗಿಲ್ಲದಿದ್ದರೆ ನನಗೇನು ಪ್ರಯೋಜನವಿಲ್ಲ. ನಾನು ಬರಿದಾಗಿರುವನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us