Bible Versions
Bible Books

1 Corinthians 14:14 (AKJV) American King James Version

Versions

KNV   ಅನ್ಯಭಾಷೆಯಲ್ಲಿ ನಾನು ಪ್ರಾರ್ಥಿಸಿದರೆ ನನ್ನ ಆತ್ಮವು ಪ್ರಾರ್ಥಿಸುವದು; ಆದರೆ ನನ್ನ ತಿಳುವಳಿಕೆಯು ನಿಷ್ಪಲವಾಗಿರುವದು.
ERVKN   ನಾನು ಪರಭಾಷೆಯಲ್ಲಿ ಪ್ರಾರ್ಥಿಸಿದರೆ, ನನ್ನ ಆತ್ಮವು ಪ್ರಾರ್ಥಿಸುವುದೇ ಹೊರತು ನನ್ನ ಮನಸ್ಸು ತಟಸ್ಥವಾಗಿರುವುದು.
IRVKN   ಯಾಕೆಂದರೆ ನಾನು ಅನ್ಯಭಾಷೆಯಲ್ಲಿ ದೇವರನ್ನು ಪ್ರಾರ್ಥಿಸಿದರೆ ನನ್ನಾತ್ಮವು ಪ್ರಾರ್ಥಿಸುತ್ತಿರುತ್ತದೆ. ಆದರೆ ನನ್ನ ಬುದ್ಧಿಯು ನಿಷ್ಫಲವಾಗಿರುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us