Versions
KNV ಈ ಜೀವದಲ್ಲಿ ಮಾತ್ರ ನಾವು ಕ್ರಿಸ್ತನಲ್ಲಿ ನಿರೀಕ್ಷೆಯಿಟ್ಟುಕೊಂಡವ ರಾಗಿದ್ದರೆ ನಾವು ಎಲ್ಲಾ ಮನುಷ್ಯರಿಗಿಂತಲೂ ನಿರ್ಭಾಗ್ಯರೇ ಸರಿ.
ERVKN ನಮಗೆ ಕ್ರಿಸ್ತನಲ್ಲಿರುವ ನಿರೀಕ್ಷೆಯು ಈ ಲೋಕಕ್ಕೆ ಮಾತ್ರ ಸೀಮಿತವಾಗಿದ್ದರೆ, ನಾವು ಬೇರೆಲ್ಲ ಜನರಿಗಿಂತಲೂ ದುಃಖಕ್ಕೆ ಪಾತ್ರರಾಗಿದ್ದೇವೆ.
IRVKN ಕ್ರಿಸ್ತನಲ್ಲಿ ನಮಗಿರುವ ನಿರೀಕ್ಷೆಯು ಕೇವಲ ಈ ಬದುಕಿಗೆ ಮಾತ್ರ ಸೀಮಿತವಾಗಿದ್ದರೆ ನಾವು ಎಲ್ಲಾ ಮನುಷ್ಯರಿಗಿಂತಲೂ ಹೀನರಾಗುತ್ತೇವೆ. PEPS