Bible Versions
Bible Books

1 Corinthians 15:40 (AKJV) American King James Version

Versions

KNV   ಇದಲ್ಲದೆ ಆಕಾಶದ ದೇಹಗಳು ಮತ್ತು ಭೂಮಂಡಲದ ದೇಹಗಳು ಇವೆ;ಆದರೆ ಆಕಾಶದ ಮಹಿಮೆ ಒಂದು ವಿಧ ಮತ್ತು ಭೂಮಂಡಲದ ಮಹಿಮೆ ಮತ್ತೊಂದು ವಿಧ.
ERVKN   ಇದಲ್ಲದೆ ಪರಲೋಕದ ಶರೀರಗಳಿವೆ ಮತ್ತು ಭೂಲೋಕದ ಶರೀರಗಳಿವೆ. ಪರಲೋಕದ ಶರೀರಗಳಿಗೆ ಒಂದು ಬಗೆಯ ಸೌಂದರ್ಯವಿರುತ್ತದೆ. ಭೂಲೋಕದ ಶರೀರಗಳಿಗೆ ಮತ್ತೊಂದು ಬಗೆಯ ಸೌಂದರ್ಯವಿರುತ್ತದೆ.
IRVKN   ಇದಲ್ಲದೆ ಸ್ವರ್ಗೀಯ ಶರೀರಗಳುಂಟು, ಭೂಲೋಕದ ಶರೀರಗಳುಂಟು, ಆದರೆ ಪರಲೋಕದ ಶರೀರಗಳ ಮಹಿಮೆ ಬೇರೆ, ಭೂಲೋಕದ ಶರೀರಗಳ ಮಹಿಮೆ ಬೇರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us