Versions
KNV ಸೂರ್ಯನ ಮಹಿಮೆ ಒಂದು ವಿಧ, ಚಂದ್ರನ ಮಹಿಮೆ ಮತ್ತೊಂದು ವಿಧ, ನಕ್ಷತ್ರಗಳ ಮಹಿಮೆ ಇನ್ನೊಂದು ವಿಧ ಮಹಿಮೆಯಲ್ಲಿ ಒಂದು ನಕ್ಷತ್ರಕ್ಕೂ ಇನ್ನೊಂದು ನಕ್ಷತ್ರಕ್ಕೂ ಹೆಚ್ಚು ಕಡಿಮೆಯುಂಟಷ್ಟೆ.
ERVKN ಸೂರ್ಯನಿಗೆ ಒಂದು ಬಗೆಯ ಸೌಂದರ್ಯವಿದೆ; ಚಂದ್ರನಿಗೆ ಮತ್ತೊಂದು ಬಗೆಯ ಸೌಂದರ್ಯವಿದೆ. ನಕ್ಷತ್ರಗಳಿಗೆ ಇನ್ನೊಂದು ಬಗೆಯ ಸೌಂದರ್ಯವಿದೆ. ಪ್ರತಿಯೊಂದು ನಕ್ಷತ್ರವು ತನ್ನದೇ ಆದ ಸೌಂದರ್ಯವನ್ನು ಹೊಂದಿದೆ.
IRVKN ಸೂರ್ಯನ ತೇಜಸ್ಸು ಒಂದು ವಿಧವಾದರೆ, ಚಂದ್ರನ ಪ್ರಕಾಶವೇ ಮತ್ತೊಂದು ವಿಧ, ಹಾಗೆಯೇ ನಕ್ಷತ್ರ ನಕ್ಷತ್ರಗಳ ಪ್ರಕಾಶವು ಸಹ ವೈವಿಧ್ಯವಾದುದು. PEPS