Versions
KNV ಕಡೇ ತುತೂರಿಯು ಧ್ವನಿಯಾಗುವಾಗ ನಾವು ಒಂದು ಕ್ಷಣದಲ್ಲೇ ರೆಪ್ಪೆಬಡಿಯುವಷ್ಟರೊಳಗಾಗಿ ಮಾರ್ಪಡುವೆವು. ತುತೂರಿಯು ಊದಲಾಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ಮಾರ್ಪಡುವೆವು.
ERVKN ಇದಕ್ಕೆ ಕೇವಲ ಒಂದು ಕ್ಷಣಕಾಲ ಸಾಕು. ರೆಪ್ಪೆಬಡಿಯುವಷ್ಟು ವೇಗವಾಗಿ ನಾವು ಮಾರ್ಪಾಟಾಗುವೆವು. ಕಡೇ ತುತ್ತೂರಿಯನ್ನು ಊದಿದಾಗ ಇದು ಸಂಭವಿಸುವುದು. ತುತ್ತೂರಿಯನ್ನು ಊದಲಾಗುವುದು; ಆಗ ಸತ್ತುಹೋಗಿದ್ದ ವಿಶ್ವಾಸಿಗಳು ಸದಾಕಾಲ ಜೀವಿಸುವುದಕ್ಕಾಗಿ ಎಬ್ಬಿಸಲ್ಪಡುವರು ಮತ್ತು ನಾವು ಮಾರ್ಪಾಟಾಗುವೆವು.
IRVKN ಕಡೆ ತುತ್ತೂರಿಯ ಧ್ವನಿಯು ಮೊಳಗುವಲ್ಲಿ, ಕ್ಷಣಮಾತ್ರದಲ್ಲಿ, ರೆಪ್ಪೆಬಡಿಯುವಷ್ಟರೊಳಗಾಗಿ ನಾವೆಲ್ಲರೂ § ಫಿಲಿ. 3:21 ಮಾರ್ಪಡುವೆವು. ಹೌದು, * ಮತ್ತಾ 24:31; 1 ಥೆಸ. 4:16 ತುತ್ತೂರಿಯು ಮೊಳಗಿ † ಯೋಹಾ 5:25, 28 ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ರೂಪಾಂತರ ಹೊಂದುವೆವು.