Bible Versions
Bible Books

1 Corinthians 15:58 (AKJV) American King James Version

Versions

KNV   ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ.
ERVKN   ಆದ್ದರಿಂದ, ನನ್ನ ಪ್ರಿಯ ಸಹೋದರ ಸಹೋದರಿಯರೇ, ದೃಢವಾಗಿರಿ, ನಿಶ್ಚಲರಾಗಿರಿ. ಪ್ರಭುವಿನ ಸೇವೆಗಾಗಿ ನಿಮ್ಮನ್ನು ಯಾವಾಗಲೂ ಸಂಪೂರ್ಣವಾಗಿ ಪ್ರತಿಷ್ಠಿಸಿಕೊಳ್ಳಿರಿ. ನೀವು ಪ್ರಭುವಿಗಾಗಿ ಪಡುವ ಪ್ರಯಾಸವು ಎಂದಿಗೂ ವ್ಯರ್ಥವಾಗುವುದಿಲ್ಲ.
IRVKN   ಆದ್ದರಿಂದ, ನನ್ನ ಸಹೋದರರೇ, ಸ್ಥಿರಚಿತ್ತರಾಗಿಯೂ, ನಿಶ್ಚಲರಾಗಿರಿ. ಯಾಕೆಂದರೆ ಗಲಾ. 6:9; 1 ಕೊರಿ 3:8 ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವುದಿಲ್ಲ. ಅದನ್ನು ತಿಳಿದು ಕರ್ತನ ಕೆಲಸವನ್ನು ಸದಾ ಅತ್ಯಾಸಕ್ತಿಯಿಂದಲೂ ಮತ್ತು ನಿರಂತರ ಶ್ರದ್ಧೆಯುಳ್ಳವರಾಗಿಯೂ ಮಾಡುವವರಾಗಿರಿ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us