Bible Versions
Bible Books

1 Corinthians 8:11 (AKJV) American King James Version

Versions

KNV   ಹೀಗೆ ಬಲಹೀನನಾದ ಸಹೋದರನು ನಿನ್ನ ಜ್ಞಾನದಿಂದ ನಾಶವಾಗುತ್ತಾನೆ; ಅವನಿಗಾಗಿಯೂ ಕ್ರಿಸ್ತನು ತನ್ನ ಪ್ರಾಣಕೊಟ್ಟನಲ್ಲವೇ?
ERVKN   ಹೀಗಿರಲಾಗಿ, ಬಲಹೀನ ಸಹೋದರನು ನಿಮ್ಮ ತಿಳುವಳಿಕೆಯ ದೆಸೆಯಿಂದ ಹಾಳಾದನು. ಕ್ರಿಸ್ತನು ಸಹೋದರನಿಗೋಸ್ಕರವಾಗಿ ತನ್ನ ಪ್ರಾಣವನ್ನೇ ಕೊಟ್ಟಿದ್ದಾನೆ.
IRVKN   ಹೀಗೆ ನಿನ್ನ ಜ್ಞಾನದಿಂದ ರೋಮಾ. 14:15,20 ಬಲಹೀನ ಸಹೋದರನು ನಾಶವಾಗುತ್ತಾನೆ. ಅವನಿಗಾಗಿಯೂ ಕ್ರಿಸ್ತನು ತನ್ನ ಪ್ರಾಣ ಕೊಟ್ಟನಲ್ಲವೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us