Bible Versions
Bible Books

1 Corinthians 9:17 (AKJV) American King James Version

Versions

KNV   ನಾನು ಇದನ್ನು ಇಷ್ಟಪೂರ್ವಕವಾಗಿ ಮಾಡಿದರೆ ನನಗೆ ಬಹುಮಾನವುಂಟು. ನನ್ನ ಇಷ್ಟಕ್ಕೆ ವಿರೋಧ ವಾಗಿ ಮಾಡಿದರೆ ಸುವಾರ್ತೆಯ ವಿಷಯವಾದ ದೈವನೇಮವು ನನ್ನ ವಶಕ್ಕೆ ಕೊಡಲ್ಪಟ್ಟಿದೆ.
ERVKN   ನಾನು ನನ್ನ ಸ್ವಂತ ಇಷ್ಟದಿಂದ ಸುವಾರ್ತೆಯನ್ನು ಬೋಧಿಸುವುದಾಗಿದ್ದರೆ, ಬಹುಮಾನಕ್ಕೆ ಅರ್ಹನಾಗಿದ್ದೇನೆ. ಆದರೆ ಬೇರೊಂದನ್ನು ಆರಿಸಿಕೊಳ್ಳಲು ನನಗೆ ಅವಕಾಶವೇ ಇಲ್ಲ. ನಾನು ಸುವಾರ್ತೆಯನ್ನು ಸಾರಲೇಬೇಕು. ಇದು ನನಗೆ ಕೊಡಲ್ಪಟ್ಟಿರುವ ಕರ್ತವ್ಯವಷ್ಟೆ.
IRVKN   ನಾನು ಸ್ವಂತ ಇಷ್ಟದಿಂದ ಕೆಲಸವನ್ನು ಮಾಡಿದರೆ ನನಗೆ ಪ್ರತಿಫಲ ದೊರೆಯುವುದು; ಇಲ್ಲದಿದ್ದರೂ § 1 ಕೊರಿ 4:1; ಗಲಾ. 2:7 ಕರ್ತವ್ಯ ನನ್ನ ವಶಕ್ಕೆ ಒಪ್ಪಿಸಿಕೊಡಲ್ಪಟ್ಟಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us