Bible Versions
Bible Books

1 Corinthians 9:18 (AKJV) American King James Version

Versions

KNV   ಹಾಗಾ ದರೆ ನನ್ನ ಬಹುಮಾನ ಯಾವದು? ನಿಶ್ಚಯವಾಗಿ ನಾನು ಸುವಾರ್ತೆಯನ್ನು ಸಾರುವಾಗ ಸುವಾರ್ತೆ ಯಲ್ಲಿರುವ ನನ್ನ ಅಧಿಕಾರವನ್ನು ನಾನು ದುರುಪ ಯೋಗ ಮಾಡದಂತೆ ಕ್ರಿಸ್ತನ ಸುವಾರ್ತೆಯನ್ನು ಉಚಿತವಾಗಿ ಸಾರುವದೇ ನನ್ನ ಬಹುಮಾನ.
ERVKN   ಹೀಗಿರಲು, ನನಗೆ ಯಾವ ಬಹುಮಾನ ಸಿಕ್ಕುವುದು? ಸುವಾರ್ತೆಯನ್ನು ಉಚಿತವಾಗಿ ಬೋಧಿಸುವುದೊಂದೇ ನನಗೆ ದೊರೆಯುವ ಬಹುಮಾನವಾಗಿದೆ. ಆದ್ದರಿಂದ ಸುವಾರ್ತೆಯನ್ನು ಸಾರುವಾಗ ಅದರಿಂದ ಜೀವನೋಪಾಯಕ್ಕಾಗಿ ನನಗಿರುವ ಹಕ್ಕನ್ನು ಬಳಸಿಕೊಳ್ಳುವುದಿಲ್ಲ.
IRVKN   ಹಾಗಾದರೆ ನನಗೆ ಸಿಗುವ ಬಹುಮಾನವೇನು? ನಾನು * 2 ಕೊರಿ 11:7; 12:13 ಸುವಾರ್ತೆಯನ್ನು ಸಾರುವಾಗ ಅದರಿಂದ ದೊರೆಯುವ ಪ್ರತಿಫಲವನ್ನು ಪಡೆಯದೇ ಅದನ್ನು ಉಚಿತವಾಗಿ ಸಾರುವುದೇ ನನಗೆ ದೊರೆಯುವ ಪ್ರತಿಫಲವಾಗಿದೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us