Bible Versions
Bible Books

1 John 1:10 (AKJV) American King James Version

Versions

KNV   ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ.
ERVKN   ನಾವು ಪಾಪಮಾಡಿಲ್ಲವೆಂದು ಹೇಳಿದರೆ ದೇವರನ್ನೇ ಸುಳ್ಳುಗಾರನನ್ನಾಗಿ ಮಾಡುವವರಾಗಿದ್ದೇವೆ ಮತ್ತು ದೇವರ ವಾಕ್ಯವನ್ನು ಒಪ್ಪಿಕೊಳ್ಳದವರಾಗಿದ್ದೇವೆ.
IRVKN   ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ 1 ಯೋಹಾ 5:10: ಆತನನ್ನು ಸುಳ್ಳುಗಾರನನ್ನಾಗಿ ಮಾಡಿದಂತಾಗುತ್ತದೆ ಮತ್ತು ಯೋಹಾ 5:38; 8:37: ಆತನ ವಾಕ್ಯವು ನಮ್ಮಲ್ಲಿ ನೆಲೆಗೊಂಡಿರುವುದಿಲ್ಲ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us