Versions
KNV ನಿಮ್ಮ ಸಂತೋಷವು ಪರಿಪೂರ್ಣ ವಾಗಬೇಕೆಂದು ನಾವು ಇವುಗಳನ್ನು ಬರೆಯುತ್ತೇವೆ.
ERVKN ನಮ್ಮ ಸಂತೋಷವು ಪರಿಪೂರ್ಣವಾಗಲೆಂದು ನಾವು ನಿಮಗೆ ಈ ಸಂಗತಿಗಳನ್ನು ಬರೆಯುತ್ತಿದ್ದೇವೆ.
IRVKN † 2 ಯೋಹಾ 12; ಯೋಹಾ 15:11; 16:24: ನಿಮ್ಮ ಸಂತೋಷವು ಪರಿಪೂರ್ಣವಾಗಬೇಕೆಂದು ನಾವು ಇವುಗಳನ್ನು ನಿಮಗೆ ಬರೆಯುತ್ತಿದ್ದೇವೆ. PS