Bible Versions
Bible Books

1 John 1:6 (AKJV) American King James Version

Versions

KNV   ನಾವು ಆತನ ಸಂಗಡ ಅನ್ಯೋನ್ಯತೆಯುಳ್ಳವರಾಗಿದ್ದೇವೆಂದು ಹೇಳಿ ಕತ್ತಲೆಯಲ್ಲಿ ನಡೆದರೆ ಸುಳ್ಳಾಡುವವರಾಗಿದ್ದೇವೆ, ಸತ್ಯವನ್ನನುಸರಿಸುವವರಲ್ಲ.
ERVKN   ಆದ್ದರಿಂದ ದೇವರ ಜೊತೆಯಲ್ಲಿ ಅನ್ಯೋನ್ಯತೆಯಿಂದ ಇದ್ದೇವೆ ಎಂದು ನಾವು ಹೇಳಿಕೊಂಡು, ಅಂಧಕಾರದಲ್ಲಿ ಜೀವಿಸುತ್ತಿದ್ದರೆ ಸುಳ್ಳು ಹೇಳಿದಂತಾಯಿತು. ಏಕೆಂದರೆ ನಾವು ಸತ್ಯವನ್ನು ಅನುಸರಿಸುತ್ತಿಲ್ಲ.
IRVKN   § 1 ಯೋಹಾ 2:11; ಯೋಹಾ 12:35; 2 ಕೊರಿ 6:14: ನಾವು ದೇವರೊಂದಿಗೆ ಅನ್ಯೋನ್ಯತೆಯುಳ್ಳವರಾಗಿದ್ದೇವೆಂದು ಹೇಳಿಕೊಳ್ಳುತ್ತಾ ಕತ್ತಲೆಯಲ್ಲಿ ನಡೆದರೆ ಸುಳ್ಳಾಡುವವರಾಗಿದ್ದೇವೆ, * ಯೋಹಾ 3:21: ಸತ್ಯವನ್ನನುಸರಿಸುತ್ತಿಲ್ಲ ಎಂದು ತಿಳಿದು ಬರುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us