Bible Versions
Bible Books

1 John 1:7 (AKJV) American King James Version

Versions

KNV   ಆತನು ಬೆಳಕಿನಲ್ಲಿರು ವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ; ಆತನ ಮಗನಾದ ಯೇಸುಕ್ರಿಸ್ತನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.
ERVKN   ದೇವರು ಬೆಳಕಿನಲ್ಲಿದ್ದಾನೆ. ಆದ್ದರಿಂದ ನಾವೂ ಬೆಳಕಿನಲ್ಲಿ ಜೀವಿಸಬೇಕಾಗಿದೆ. ನಾವು ಬೆಳಕಿನಲ್ಲಿ ಜೀವಿಸುವವರಾಗಿದ್ದರೆ ಪರಸ್ಪರ ಅನ್ಯೋನ್ಯತೆಯಲ್ಲಿದ್ದೇವೆ ಮತ್ತು ದೇವರ ಮಗನಾದ ಯೇಸುವಿನ ರಕ್ತವು ನಮ್ಮ ಪಾಪಗಳನ್ನೆಲ್ಲಾ ನಿವಾರಣೆ ಮಾಡುತ್ತದೆ.
IRVKN   ಆದರೆ ಕೀರ್ತ 104:2; 1 ತಿಮೊ. 6:16: ಆತನು ಬೆಳಕಿನಲ್ಲಿರುವಂತೆಯೇ ಯೆಶಾ 2:5: ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲ್ಲೊಬ್ಬರು ಅನ್ಯೋನ್ಯತೆಯಲ್ಲಿರುತ್ತೇವೆ. § ಎಫೆ 1:7; ಇಬ್ರಿ. 9:14; 1 ಪೇತ್ರ. 1:19; ಪ್ರಕ 5:9; 7:14; 12:11: ಆತನ ಒಬ್ಬನೇ ಕುಮಾರನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಬಿಡಿಸಿ ಶುದ್ಧೀಕರಿಸುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us