Bible Versions
Bible Books

1 John 2:7 (AKJV) American King James Version

Versions

KNV   ಸಹೋದರರೇ, ನಾನು ನಿಮಗೆ ಬರೆಯುವದು ಹೊಸ ಅಪ್ಪಣೆಯಲ್ಲ, ಮೊದಲಿನಿಂದಲೂ ನಿಮಗಿದ್ದ ಹಳೆಯ ಅಪ್ಪಣೆಯಾಗಿದೆ; ಹಳೆಯ ಅಪ್ಪಣೆಯು ಮೊದಲಿನಿಂದಲೂ ನೀವು ಕೇಳಿದ ವಾಕ್ಯವೇ.
ERVKN   ನನ್ನ ಪ್ರಿಯ ಸ್ನೇಹೀತರೇ, ನಾನು ನಿಮಗೆ ಹೊಸ ಆಜ್ಞೆಯನ್ನು ಬರೆಯುತ್ತಿಲ್ಲ. ಮೊದಲಿಂದಲೂ ಆಜ್ಞೆಯು ನಿಮಗಿತ್ತು. ನೀವು ಈಗಾಗಲೇ ಕೇಳಿರುವ ವಾಕ್ಯವೇ ಆಜ್ಞೆಯಾಗಿದೆ.
IRVKN   {ಕತ್ತಲೆಯನ್ನು ಬಿಟ್ಟು ಬೆಳಕಿಗೆ ಸೇರುವವರಲ್ಲಿ ಪ್ರೀತಿಸ್ವಭಾವ ಅತ್ಯವಶ್ಯ} PS ಪ್ರಿಯರೇ, 2 ಯೋಹಾ 5: ನಾನು ನಿಮಗೆ ಬರೆಯುವುದು ಹೊಸ ಆಜ್ಞೆಯಲ್ಲ, § ವ. 24; 1 ಯೋಹಾ 3:11; 2 ಯೋಹಾ 5, 6: ಮೊದಲಿನಿಂದಲೂ ನಿಮಗಿದ್ದ * ಯಾಜ 19:18: ಹಳೆಯ ಆಜ್ಞೆಯಾಗಿದೆ. ಹಳೆಯ ಆಜ್ಞೆಯು ನೀವು ಕೇಳಿದ ವಾಕ್ಯವೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us