Versions
KNV ಆತನು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟದ್ದರಲ್ಲಿಯೇ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ.
ERVKN ಯೇಸು ತನ್ನ ಪ್ರಾಣವನ್ನೇ ಕೊಟ್ಟದ್ದರಿಂದ ನಿಜವಾದ ಪ್ರೀತಿಯೆಂದರೇನೆಂಬುದನ್ನು ನಾವು ತಿಳಿದುಕೊಂಡೆವು. ಆದ್ದರಿಂದ ಕ್ರಿಸ್ತನಲ್ಲಿ ಸಹೋದರ ಸಹೋದರಿಯರಾದವರಿಗೋಸ್ಕರ ನಾವೂ ನಮ್ಮ ಪ್ರಾಣಗಳನ್ನು ಕೊಡಬೇಕು.
IRVKN * ಯೋಹಾ 10:11; 15:13; ರೋಮಾ. 5:7, 8; ಎಫೆ 5:2; ಮತ್ತಾ 20:28; 1 ತಿಮೊ. 2:6: ಕ್ರಿಸ್ತನು ನಮಗೋಸ್ಕರ ತನ್ನ ಪ್ರಾಣವನ್ನು ಅರ್ಪಿಸಿದ್ದರಿಂದ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. † ಫಿಲಿ. 2:17: ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ.