Versions
KNV ನನ್ನ ಚಿಕ್ಕ ಮಕ್ಕಳೇ, ನೀವು ಮಾತಿನಿಂದಾಗಲಿ ನಾಲಿಗೆಯಿಂದಾಗಲಿ ಪ್ರೀತಿಸುವವರಾಗಿರದೆ ಕ್ರಿಯೆಯಲ್ಲಿಯೂ ಸತ್ಯದ ಲ್ಲಿಯೂ ಪ್ರೀತಿಸುವವರಾಗಿರಬೇಕು.
ERVKN ನನ್ನ ಮಕ್ಕಳೇ, ನಮ್ಮ ಪ್ರೀತಿಯು ಕೇವಲ ಶಬ್ಧಗಳಲ್ಲಿ ಮತ್ತು ಮಾತಿನಲ್ಲಿ ಇರಬಾರದು. ನಮ್ಮ ಪ್ರೀತಿಯು ನಿಜವಾದ ಪ್ರೀತಿಯಾಗಿರಬೇಕು. ನಾವು ಮಾಡುವ ಕಾರ್ಯಗಳಲ್ಲಿಯೇ ನಮ್ಮ ಪ್ರೀತಿಯನ್ನು ತೋರ್ಪಡಿಸಬೇಕು.
IRVKN ನನ್ನ ಪ್ರಿಯ ಮಕ್ಕಳೇ, ನೀವು † ಯೆಹೆ. 33:31; ಎಫೆ 4:15: ಬರೀ ಮಾತಿನಿಂದಾಗಲಿ, ಬಾಯುಪಚಾರದಿಂದಾಗಲಿ, ‡ ಯಾಕೋಬ 2:14-16: ಪ್ರೀತಿಸುವವರಾಗಿರದೆ ಕ್ರಿಯೆಗಳಿಂದಲೂ ಮತ್ತು ನಿಜ ಪ್ರೀತಿಯಿಂದ ಪ್ರೀತಿಸುವವರಾಗಿರಬೇಕು. PS