Versions
KNV ನಮ್ಮ ಕಡೆಗಿರುವ ದೇವರ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ, ಅದನ್ನು ನಂಬಿದ್ದೇವೆ. ದೇವರು ಪ್ರೀತಿಯಾಗಿದ್ದಾನೆ; ಪ್ರೀತಿಯಲ್ಲಿ ನೆಲೆ ಗೊಂಡಿರುವವನು ದೇವರಲ್ಲಿ ನೆಲೆಗೊಂಡಿದ್ದಾನೆ, ಮತ್ತು ದೇವರು ಅವನಲ್ಲಿ ನೆಲೆಗೊಂಡಿದ್ದಾನೆ.
ERVKN ಹೀಗಿರಲಾಗಿ ನಮ್ಮ ಮೇಲೆ ದೇವರಿಗಿರುವ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ. ನಾವು ಆ ಪ್ರೀತಿಯಲ್ಲಿ ಭರವಸವಿಟ್ಟಿದ್ದೇವೆ. ದೇವರು ಪ್ರೀತಿಸ್ವರೂಪಿ. ಪ್ರೀತಿಯಲ್ಲಿ ನೆಲೆಸಿರುವವನು ದೇವರಲ್ಲಿ ನೆಲೆಸಿದ್ದಾನೆ. ದೇವರೂ ಅವನಲ್ಲಿ ನೆಲೆಸಿದ್ದಾನೆ.
IRVKN ಹೀಗೆ ದೇವರು ನಮ್ಮಲ್ಲಿಟ್ಟಿರುವ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ. ಅದನ್ನು ನಂಬಿದ್ದೇವೆ. ದೇವರು ಪ್ರೀತಿಸ್ವರೂಪಿ, ಪ್ರೀತಿಯಲ್ಲಿ ನೆಲೆಗೊಂಡಿರುವವನು ದೇವರಲ್ಲಿ ನೆಲೆಗೊಂಡಿದ್ದಾನೆ. ದೇವರು ಅವನಲ್ಲಿ ನೆಲೆಗೊಂಡಿದ್ದಾನೆ.