Versions
KNV ನ್ಯಾಯತೀರ್ಪಿನ ದಿನದಲ್ಲಿ ನಮಗೆ ಧೈರ್ಯ ವಿರುವಂತೆ ನಮ್ಮ ಪ್ರೀತಿಯು ಸಿದ್ಧಿಗೆ ಬಂತು. ಯಾಕಂದರೆ ಆತನು ಎಂಥವನಾಗಿದ್ದಾನೋ ನಾವು ಅಂಥವ ರಾಗಿಯೇ ಈ ಲೋಕದಲ್ಲಿದ್ದೇವೆ.
ERVKN ಹೀಗೆ ಪ್ರೀತಿಯು ನಮ್ಮಲ್ಲಿ ಪರಿಪೂರ್ಣವಾಗುವುದರಿಂದ ದೇವರು ನಮಗೆ ತೀರ್ಪು ನೀಡುವ ದಿನದಂದು ನಾವು ನಿರ್ಭಯದಿಂದಿರುತ್ತೇವೆ. ಈ ಲೋಕದಲ್ಲಿ ನಾವು ಆತನಂತೆಯೇ (ಕ್ರಿಸ್ತನು ಅಥವಾ ದೇವರು) ಇರುವುದರಿಂದ ನಾವು ಧೈರ್ಯದಿಂದಿರುತ್ತೇವೆ.
IRVKN ನ್ಯಾಯತೀರ್ಪಿನ ದಿನದಲ್ಲಿ ನಾವು ಧೈರ್ಯದಿಂದಿರುವುದಕ್ಕಾಗಿ ಆತನ ಪ್ರೀತಿಯು ನಮ್ಮೊಳಗೆ ಪೂರ್ಣಗೊಂಡಿದೆ. ಈ ಲೋಕದಲ್ಲಿ ನಮ್ಮ ಬಾಳು ಕ್ರಿಸ್ತಯೇಸುವಿನ ಬಾಳಿನಂತೆ ಇರುವುದರಿಂದಲೇ ಆ ಭರವಸೆ ನಮಗೆ ಇರುತ್ತದೆ.