Versions
KNV ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಯಾಕಂದರೆ ಪ್ರೀತಿಯು ದೇವರಿಂದಾಗಿದೆ. ಪ್ರೀತಿ ಮಾಡುವ ಪ್ರತಿಯೊಬ್ಬನು ದೇವರಿಂದ ಹುಟ್ಟಿದವನೂ ದೇವರನ್ನು ಬಲ್ಲವನೂ ಆಗಿದ್ದಾನೆ.
ERVKN ಪ್ರಿಯ ಸ್ನೇಹಿತರೇ, ಪ್ರೀತಿಯು ದೇವರಿಂದ ಬಂದಿರುವುದರಿಂದ ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ಪ್ರೀತಿಸುವವನು ದೇವರಿಂದ ಹೊಸದಾಗಿ ಹುಟ್ಟಿದವನಾಗಿದ್ದಾನೆ. ಆದ್ದರಿಂದ ಅವನು ದೇವರನ್ನು ಬಲ್ಲವನಾಗಿರುತ್ತಾನೆ.
IRVKN {ದೇವರಿಂದ ಹುಟ್ಟಿದವರಲ್ಲಿ ಪ್ರೀತಿಸ್ವಭಾವವೇ ವಿಶೇಷ} PS ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಏಕೆಂದರೆ ಪ್ರೀತಿಯು ದೇವರಿಂದ ಬಂದದ್ದಾಗಿದೆ ಮತ್ತು ಪ್ರೀತಿ ಮಾಡುವ ಪ್ರತಿಯೊಬ್ಬನು ದೇವರಿಂದ ಹುಟ್ಟಿದವನೂ ದೇವರನ್ನು ಬಲ್ಲವನೂ ಆಗಿದ್ದಾನೆ.