Versions
KNV ನಾವು ಆತನ ಮೂಲಕ ಜೀವಿಸು ವದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮ ಕಡೆಗೆ ಪ್ರತ್ಯಕ್ಷವಾಗಿದೆ.
ERVKN ದೇವರು ತನ್ನ ಒಬ್ಬನೇ ಮಗನ ಮೂಲಕ ನಮಗೆ ಜೀವವನ್ನು ಕೊಡುವುದಕ್ಕಾಗಿ ಆತನನ್ನು ಈ ಲೋಕಕ್ಕೆ ಕಳುಹಿಸಿದನು. ಹೀಗೆ ದೇವರು ತನ್ನ ಪ್ರೀತಿಯನ್ನು ನಮಗೆ ತೋರಿಸಿದ್ದಾನೆ.
IRVKN ನಾವು ಆತನ ಮೂಲಕ ಜೀವಿಸುವುದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮಲ್ಲಿ ಪ್ರತ್ಯಕ್ಷವಾಗಿದೆ.