Bible Versions
Bible Books

1 Kings 11 (AKJV) American King James Version

Versions

KNV   ಅರಸನಾದ ಸೊಲೊಮೋನನು ಫರೋಹನ ಮಗಳಲ್ಲದೆ ಅನ್ಯ ಜನಾಂಗಗಳ ಸ್ತ್ರೀಯರಾದ--ಮೋವಾಬ್ಯರು ಅಮ್ಮೋನ್ಯರು ಎದೋ ಮ್ಯರು ಚೀದೋನ್ಯರು ಹಿತ್ತಿಯರನ್ನೂ ಮೋಹಿಸಿದನು.
ERVKN   ರಾಜನಾದ ಸೊಲೊಮೋನನು ಸ್ತ್ರೀಯರನ್ನು ಪ್ರೀತಿಸಿದನು! ಅವನು ಇಸ್ರೇಲರಲ್ಲದ ಅನೇಕ ಸ್ತ್ರೀಯರನ್ನು ಪ್ರೀತಿಸಿದನು. ಇವರಲ್ಲಿ ಫರೋಹನ ಮಗಳು, ಮೋವಾಬ್ಯ, ಅಮ್ಮೋನಿಯ, ಎದೋಮ್ಯ ಚೀದೋನ್ಯ ಮತ್ತು ಹಿತ್ತಿಯ ಸ್ತ್ರೀಯರು ಸೇರಿದ್ದರು.
IRVKN   {ಸೊಲೊಮೋನನು ಅನ್ಯಜನಾಂಗದ ಪತ್ನಿಯರಿಂದ ದೈವದ್ರೋಹಿಯಾದದ್ದು} PS ಅರಸನಾದ ಸೊಲೊಮೋನನು ಫರೋಹನ ಮಗಳನ್ನಲ್ಲದೆ ಮೋವಾಬ್ಯರು, ಅಮ್ಮೋನಿಯರು, ಎದೋಮ್ಯರು, ಚೀದೋನ್ಯರು ಮತ್ತು ಹಿತ್ತಿಯರು ಎಂಬ ಜನಾಂಗಗಳ ಸ್ತ್ರೀಯರನ್ನು ಮೋಹಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us