Bible Versions
Bible Books

1 Kings 11:14 (AKJV) American King James Version

Versions

KNV   ಆಗ ಕರ್ತನು ಎದೋಮ್ಯನಾದ ಹದದನನ್ನು ಸೊಲೊಮೋನನಿಗೆ ಶತ್ರುವಾಗಿರಲು ಎಬ್ಬಿಸಿದನು.
ERVKN   ಸಮಯದಲ್ಲಿ ಸೊಲೊಮೋನನಿಗೆ ಶತ್ರುವಾಗುವಂತೆ ಎದೋಮ್ಯನಾದ ಹದದನನ್ನು ಯೆಹೋವನು ಪ್ರೇರೇಪಿಸಿದನು. ಹದದನು ರಾಜನಾದ ಎದೋಮ್ಯನ ವಂಶದವನು.
IRVKN   {ರಾಜ್ಯದಲ್ಲಿ ವೈರಿಗಳು ಎದ್ದದ್ದು} PS ಯೆಹೋವನು ಎದೋಮ್ಯನೂ, ರಾಜಪುತ್ರನೂ ಆದ ಹದದನನ್ನು ಸೊಲೊಮೋನನಿಗೆ ವಿರುದ್ಧವಾಗಿ ಎಬ್ಬಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us