Bible Versions
Bible Books

1 Kings 11:27 (AKJV) American King James Version

Versions

KNV   ಅವನು ಅರಸನಿಗೆ ವಿರೋಧವಾಗಿ ತನ್ನ ಕೈಯನ್ನು ಎತ್ತಿದ ಕಾರಣವೇನಂದರೆ, ಸೊಲೊಮೋನನು ಮಿಲ್ಲೋಕೋಟೆಯನ್ನು ಕಟ್ಟಿಸಿ ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ಬಿದ್ದುಹೋದವುಗಳನ್ನು ಕಟ್ಟಿ ಸುತ್ತಿರುವಾಗ
ERVKN   ಯಾರೊಬ್ಬಾಮನು ರಾಜನ ವಿರುದ್ಧ ಏಕೆ ತಿರುಗಿ ಬಿದ್ದನೆಂಬ ಕಥೆಯು ಹೀಗಿದೆ: ಸೊಲೊಮೋನನು ಮಿಲ್ಲೋ ಕೋಟೆಯನ್ನು ಕಟ್ಟುತ್ತಿದ್ದನು ಮತ್ತು ತನ್ನ ತಂದೆಯಾದ ದಾವೀದನ ನಗರದ ಗೋಡೆಯನ್ನು ಭದ್ರಪಡಿಸುತ್ತಿದ್ದನು.
IRVKN   ಅವನು ತಿರುಗಿ ಬಿದ್ದದ್ದು ಹೇಗೆಂದರೆ, ಸೊಲೊಮೋನನು ಮಿಲ್ಲೋ ಕೋಟೆಯನ್ನು ಕಟ್ಟಿಸಿ ತನ್ನ ತಂದೆಯಾದ ದಾವೀದನ ಪಟ್ಟಣದ ದುರ್ಬಲ ಸ್ಥಳಗಳನ್ನು ಭದ್ರಪಡಿಸುತ್ತಿರುವಾಗ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us